ಜೂ 25 : ಸುಳ್ಯದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

0

ಎಸ್.ಪಿ.ವೈ.ಎಸ್.ಎಸ್ ಕರ್ನಾಟಕ, ನೇತ್ರಾವತಿ ವಲಯ ಹಾಗೂ ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘ ಇವರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಜೂ.25 ರಂದು ಸುಳ್ಯದ ಕೇರ್ಪಳದ ಆಶಾ ಪ್ರಕಾಶ್ ಶೆಟ್ಟಿ ಬಂಟರ ಸಭಾಭವನದಲ್ಲಿ ಉದ್ಘಾಟನೆಗೊಳ್ಳಲಿದೆ.

ಪೂರ್ವಾಹ್ನ ಗಂಟೆ 6 ರಿಂದ 7 ಗಂಟೆಯವರೆಗೆ ಯೋಗ ತರಗತಿಗಳು ನಡೆಯಲಿದ್ದು, 10 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಭಾಗವಹಿಸಬಹುದು ಎಂದು ಸಂಘಟನೆಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.