ಅಮೈ ಮಡಿಯಾರು ಶಾಲೆಯಲ್ಲಿ ಲಂಚ ಭ್ರಷ್ಟಾಚಾರ ವಿರುದ್ದ ಪ್ರತಿಜ್ಞೆ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮೈಮಡಿಯಾರು ಇಲ್ಲಿನ ವಿದ್ಯಾರ್ಥಿಗಳು ಲಂಚ ಭ್ರಷ್ಟಾಚಾರ ವಿರುಧ್ಧ ಪ್ರತಿಜ್ಞೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಗುರುಗಳು, ಶಿಕ್ಷಕ ವೃಂದ ಉಪಸ್ಥಿತರಿದ್ದರು.