ನಾರ್ಣಕಜೆ ಶಾಲೆಗೆ ನೆಲ್ಲೂರು ಕೆಮ್ರಾಜೆ ಸೊಸೈಟಿಯಿಂದ ಎ4 ಹಾಳೆ ಕೊಡುಗೆ

0

ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಎ4 ಹಾಳೆಗಳನ್ನು ಕೊಡುಗೆಯಾಗಿ ನೀಡಲಾಯಿತು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ಕುಮಾರ್ ಎನ್. ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ರವರಿಗೆ ಹಸ್ತಾಂತರಿಸಿದರು.