ಐವರ್ನಾಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

0

ಐವರ್ನಾಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿಯವರ ಅಧ್ಯಕ್ಷತೆಯಲ್ಲಿ ಜೂ.26 ರಂದು ನಡೆಯಿತು.


ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ನಡೆಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಸ್ವಾಗತಿಸಿದರು.


ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಸದಸ್ಯರಾದ ದೇವಿಪ್ರಸಾದ್ ಕೊಪ್ಪತ್ತಡ್ಕ,ಸತೀಶ್ ಜಬಳೆ,ಯೋಗೀಶ ಕಲ್ಲಗದ್ದೆ,ಶಶಿಕಲಾ ಕುಳ್ಳಂಪಾಡಿ,ಲೀಲಾವತಿ ಕುತ್ಯಾಡಿ, ಶರ್ಮಿಳಾ ಚೀಮುಳ್ಳು, ಚಂದ್ರಕಲಾ ಜಬಳೆ,ರಂಜನ್ ಪರ್ಲಿಕಜೆ,ನಳಿನಿ ಕೋಡ್ತೀಲು, ಮಮತ ಉದ್ದಂಪಾಡಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ತಿರುಮಲೇಶ್ವರ ವಂದಿಸಿದರು.