ಬೆಳ್ಳಾರೆ ಪೊಲೀಸ್ ಠಾಣೆಯ 3 ಮಂದಿ ಪೊಲೀಸರು ಪುತ್ತೂರು ಸಂಚಾರ ಠಾಣೆಗೆ ವರ್ಗಾವಣೆ

0

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರು ಪೊಲೀಸ್ ಕಾನ್ಸ್ ಟೇಬಲ್ ಗಳು ಪುತ್ತೂರು ಸಂಚಾರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.


ಬೆಳ್ಳಾರೆ ಠಾಣೆಯಲ್ಲಿ ಬರಹಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಶ್ರೀಶೈಲ ಎಂ.ಎಚ್, ಸಹಾಯಕ ಬರಹಗಾರ ಮೋಹನ್ ಕುಮಾರ್ ಜಿ.ಎಸ್, ಐಟಿ ಕರ್ತವ್ಯ ನಿರ್ವಹಿಸುತ್ತಿದ್ದ ವಿನಾಯಕ ಕುದರಿಯವರು ಪುತ್ತೂರು ಸಂಚಾರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.