ಜು.06 : ಐವರ್ನಾಡಿನಲ್ಲಿ ಪ್ರಸನ್ನ ಕ್ಲಿನಿಕ್ ಸ್ಥಳಾಂತರಗೊಂಡು ಶುಭಾರಂಭ

0

ಐವರ್ನಾಡಿನ ನೆಕ್ರಪ್ಪಾಡಿ ಕಟ್ಟಡದಲ್ಲಿದ್ದ ಡಾ.ಗೌರಿಶಂಕರ ಸಿ.ಕೆಯವರ ಮಾಲಕತ್ವದ ಪ್ರಸನ್ನ ಕ್ಲಿನಿಕ್ ಐವರ್ನಾಡು ಮುಖ್ಯರಸ್ತೆ ಸಮೀಪ ನೂತನವಾಗಿ ನಿರ್ಮಾಣವಾದ ನೆಕ್ರಪ್ಪಾಡಿ ಕಾಂಪ್ಲೆಕ್ಸ್ ಗೆ ಜು.06 ರಂದು ಸ್ಥಳಾಂತರಗೊಂಡು ಶುಭಾರಂಭಗೊಳ್ಳಲಿದೆ.