ಕಳಂಜ ಘಟ ಸಮಿತಿ ವತಿಯಿಂದ ಪಂಚಾಯತ್ ಆವರಣದಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ಗ್ರಾಮೋತ್ಸವ ಕಾರ್ಯಕ್ರಮದ ಅಂಗವಾಗಿ ಕಳಂಜ ಘಟಸಮೀತಿ ವತಿಯಿಂದ ಕಳಂಜ ಪಂಚಾಯತ್ ಮತ್ತು ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಜು. 2ರಂದು ನಡೆಯಿತು. ಘಟ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.