ಬೆಳ್ಳಾರೆ ಪತಂಜಲಿ ಯೋಗ ಸಮಿತಿ ಬೆಳ್ಳಾರೆ ವತಿಯಿಂದ ಗುರು ಪೂರ್ಣಿಮೆ

0


ಬೆಳ್ಳಾರೆ ಪತಂಜಲಿ ಯೋಗ ಸಮಿತಿ ಬೆಳ್ಳಾರೆ ವತಿಯಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭಾವನದಲ್ಲಿ ಗುರು ಪೂರ್ಣಿಮೆ ಆಚರಿಸಲಾಯಿತು.
ಗಣಪಯ್ಯ ವನಶ್ರೀ ಗುರುಪೂರ್ಣಿಮೆಯ ಉಪನ್ಯಾಸ ನೀಡಿದರು. ಪ್ರಸಾದ್ ಬೆಳ್ಳಾರೆ ಕಾರ್ಯಕ್ರಮ ನಿರ್ವಹಿಸಿದರು.
ವರದಿ: ಉಮೇಶ್ ಮಣಿಕಾರ