ಸಂಪಾಜೆ ಮಾ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

0

ಸಂಪಾಜೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಿಸಲಾಯಿತು.


ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀಧರ್ ಪಡ್ಪು, ಮುಖ್ಯ ಶಿಕ್ಷಕಿ ಸಾವಿತ್ರಿ, ವಲಯಾರಣ್ಯಧಿಕಾರಿ ಮಧುಸೂದನ್ ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಹಣ್ಣಿನ ಗಿಡ ನೀಡಲಾಯಿತು.