ಬಾಳುಗೋಡು : ಪದಕ ಸೇತುವೆ ಮುಳುಗಡೆ

0


ಬಾಳುಗೋಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಬಾಳುಗೋಡು ಗ್ರಾಮದ ಪದಕ ಸೇತುವೆ ಇಂದು ಕೆಳಕಾಲ ಮುಳುಗಡೆಯಾಗಿದ್ದು, ಸಂಚಾರ ಕೆಲ ಹೊತ್ತು ಅಸ್ತವ್ಯಸ್ತಗೊಂಡಿತು. ಇದರಿಂದ ಜನರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.