ಬೆಳ್ಳಾರೆ ಡಾ.ಕೆ ಶಿವರಾಮ ಕಾರಂತ ಕಾಲೇಜಿನಲ್ಲಿ ಉದ್ಯೋಗ ಸಂದರ್ಶನ

0

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶದ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಮಂಗಳೂರಿನ ಜೋಸ್ ಆಲುಕ್ಕಾಸ್ ಕಂಪನಿಯು ನಡೆಸಿದ ಉದ್ಯೋಗ ಸಂದರ್ಶನದಲ್ಲಿ ಕಾಲೇಜಿನ ಅಂತಿಮ ವರ್ಷದ ಸುಮಾರು ೪೦ ವಿದ್ಯಾರ್ಥಿಗಳು ಭಾಗವಹಿಸಿದ್ದು, ೧೫ ವಿದ್ಯಾರ್ಥಿಗಳು ಮುಂದಿನ ಹಂತದ ಸಂದರ್ಶನಕ್ಕೆ ಆಯ್ಕೆಯಾಗಿರುತ್ತಾರೆ.