ಅಂಗಾರ ಕುಂದ್ರುಕೋಡಿ ನಿಧನ

0

ಜಾಲ್ಸೂರು ಗ್ರಾಮದ ಕುಂದ್ರುಕೋಡಿ ನಿವಾಸಿ ಅಂಗಾರ ಎಂಬವರು ಅಲ್ಪಕಾಲದ ಅಸೌಖ್ಯದಿಂದಾಗಿ ಜು.8ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 56 ವರ್ಷ ವಯಸ್ಸಾಗಿತ್ತು.


ಮೃತರು ಪತ್ನಿ ಚಂದ್ರಾವತಿ, ಪುತ್ರ ಸುರೇಶ, ಪುತ್ರಿಯರಾದ ಮೀನಾಕ್ಷಿ, ಪುಷ್ಪಲತಾ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.