ಸುಬ್ರಹ್ಮಣ್ಯ: ಪೀಠಾಧಿಪತಿ ಡಾl ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ಚಾತುರ್ಮಾಸ್ಯ ವ್ರತ ಆರಂಭ

0

ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಪೀಠಾಧಿಪತಿ ಡಾl ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಇಂದಿನಿಂದ ಚಾತುರ್ಮಾಸ್ಯ ವ್ರತವನ್ನು ಕೈಗೊಂಡರು.

ಇದು ಶ್ರೀಗಳ 27 ನೆಯ ಚಾತುರ್ಮಾಸ್ಯವಾಗಿದ್ದು ದೈನಂದಿನ ಪೂಜಾ ಕಾರ್ಯ ನೆರವೇರಿಸಿ ಚಾತುರ್ಮಾಸ್ಯ ವ್ರತ ಸಂಕಲ್ಪಿಸಿದರು.