
ಸುಳ್ಳದ ಶ್ರೀರಾಮ್ ಪೇಟೆಯಲ್ಲಿರುವ ಜನಪ್ರಿಯ ಕಾಂಪ್ಲೆಕ್ಸ್ ನಲ್ಲಿ ಶಶಿ ಗೌಡ ಮಾಲಕತ್ವದ ಆಸ್ತಾ ಪ್ರೊಫೆಷನಲ್ ಸ್ಟುಡಿಯೋ ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ.
















ಮದುವೆ, ಸಮಾರಂಭಗಳ ಫೋಟೋ ಹಾಗೂ ಪಾಸ್ ಪೋರ್ಟ್ ಸೈಜ್ ಫೋಟೋಗಳನ್ನು ಇಲ್ಲಿ ಮಾಡಿಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.










