ಪೇರಾಲು ಶಾಲೆ : ನೂತನ ಎಸ್.ಡಿ.ಎಂ.ಸಿ.ರಚನೆ

0

ಪೇರಾಲು ದ.ಕ ಜಿ.ಪಂ.ಸ.ಉನ್ನತೀಕರಿಸಿದ ಶಾಲೆಯಲ್ಲಿ ಇತ್ತೀಚೆಗೆ ಪೋಷಕರ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷೆಯಾಗಿ ಶ್ರೀಮತಿ ಸುಶೀಲಾ.ಕೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ತಾರಾಕುಮಾರಿ ಇವರನ್ನು ಆಯ್ಕೆ ಮಾಡಲಾಯಿತು.