ಸಂಪಾಜೆ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ

0

ಸಂಪಾಜೆ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಜು 22ರಂದು 2023-24ನೇ ಸಾಲಿನ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ರೀತಿಯ ಮನೋರಂಜನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಬೋಧಕ-ಬೋಧಕೇತರರ ಹಾಗೂ ವಿದ್ಯಾರ್ಥಿಗಳನ್ನು ಉಪಸ್ಥಿತರಿದ್ದರು. ಮಕ್ಕಳ ಕಾರ್ಯಕ್ರಮ ಆಕರ್ಷಕವಾಗಿತ್ತು.