ಉಬರಡ್ಕ ಗ್ರಾ.ಪಂ ನಲ್ಲಿ ಗೃಹಲಕ್ಷ್ಮಿಯೋಜನೆಗೆ ಚಾಲನೆ

0

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಬಾಪೂಜಿ ಕೇಂದ್ರದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿ ಫಲಾನುಭವಿಗಳಿಗೆ ಮಂಜೂರಾತಿ ಆದೇಶಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಚಿತ್ರಕುಮಾರಿ, ಪಿ.ಡಿ.ಓ ವಿದ್ಯಾಧರ್, ಗ್ರಾ.ಪಂ ಸದಸ್ಯರಾದ ಶ್ರೀಮತಿ ಭವಾನಿ ಮೂರ್ಜೆ, ಅನಿಲ್ ಬಳ್ಳಡ್ಕ, ಪಂಚಾಯತ್ ಡಾಟಾ ಎಂಟ್ರಿ ಅಪರೇಟರ್ ರಜೀಶ್, ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.