ಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ ವರ್ಗಾವಣೆ

0

ಸುಳ್ಯಕ್ಕೆ ರಾಜಣ್ಣ

ಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಭವಾನಿಶಂಕರ್ ಎನ್ ರವರಿಗೆ ವರ್ಗಾವಣೆಯಾಗಿದ್ದು, ಸುಳ್ಯಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣರವರನ್ನು ಸುಳ್ಯಕ್ಕೆ ನೇಮಕಗೊಳಿಸಿ ಆದೇಶವಾಗಿದೆ.