ಮುಂದುವರಿದ ಮಳೆ : ನಾಳೆ (ಜು.26) ರಂದು‌ ಶಾಲಾ‌- ಕಾಲೇಜುಗಳಿಗೆ ರಜೆ ಘೋಷಣೆ

0

ಜಿಲ್ಲಾಧಿಕಾರಿ ಆದೇಶ

ದ.ಕ. ಜಿಲ್ಲೆಯಲ್ಲಿ ‌ಮಳೆ‌ ಮುಂದುವರಿದ‌ ಕಾರಣ ಜು.26 ರಂದು‌ ದ.ಕ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ‌ ನೀಡಿ ದ.ಕ. ಜಿಲ್ಲಾಧಿಕಾರಿ ಗಳು ಆದೇಶ ಮಾಡಿದ್ದಾರೆ.