ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್: ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ

0

ದ.ಕ.
ಜಿಲ್ಲೆಯಲ್ಲಿ ಹೆಚ್ಚಿನ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ದ.ಕ. ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ “ಪ್ರೌಢಶಾಲೆ ಹಂತದ ವರೆಗಿನ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ’ ಜು.27 ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.