ಆ.6 ರಂದು ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹಕೂಟ ಕಾರ್ಯಕ್ರಮ

0


ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯು ಕಳೆದ 23 ವರ್ಷಗಳಿಂದ ಹಲವಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡಿ ಹಲವಾರು ವಿದ್ಯಾರ್ಥಿಗಳು ವಿವಿಧ ರೀತಿಯ ಉದ್ಯೋಗ ಮಾಡುತ್ತಿದ್ದಾರೆ.


ಇದೇ ವರ್ಷ ನಮ್ಮ ವಿದ್ಯಾಸಂಸ್ಥೆ ಗೆ ಶಿಕ್ಷಣ ಇಲಾಖೆಯಿಂದ ನಡೆಯುವ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸುವ ಸುವರ್ಣ ಅವಕಾಶ ದೊರಕಿದ್ದು.ಈ ಕ್ರೀಡಾ ಕೂಟ ನವೆಂಬರ್ ತಿಂಗಳಲ್ಲಿ ನಡೆಯಲಿದೆ.ಅದೇರೀತಿ ಮುಂದಿನ ವರ್ಷ ರಜತ ಸಂಭ್ರಮ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.
ಆದರಿಂದ ಈ ಎಲ್ಲಾ ಕಾರ್ಯಕ್ರಮದಲ್ಲಿ ನಮ್ಮೇಲಾ ಪೂರ್ವ ವಿದ್ಯಾರ್ಥಿಗಳು ಭಾಗವಹಿಸಬೇಕಾದ ಉದ್ದೇಶದಿಂದ ಅಗಸ್ಟ್ 6ನೇ ತಾರೀಖಿನಂದು ಹಿರಿಯ ವಿದ್ಯಾರ್ಥಿಗಳ ಸ್ನೇಹಕೂಟ ಕಾರ್ಯಕ್ರಮ ನಡೆಯಲಿದೆ.


ಹಿರಿಯ ವಿದ್ಯಾರ್ಥಿಗಳ ಸ್ನೇಹ ಕೂಟ ಕಾರ್ಯಕ್ರಮ ಎಲ್ಲಾ ಹಿರಿಯ ವಿದ್ಯಾರ್ಥಿಗಳ ಆಗಮಿಸಿ
ನಮ್ಮ ಕಾರ್ಯಕ್ರಮಗಳ ಯಶಸ್ವಿಗೆ ಸಹಕರಿಸಲು ಶಿಕ್ಷಣ ಸಂಸ್ಥೆ ಸಂಚಾಲಕ ರೆ.ಫಾ.ವಿಕ್ಟರ್ ಡಿಸೋಜ ತಿಳಿಸಿದ್ದಾರೆ