ಮಹಮ್ಮದ್ ಗೂನಡ್ಕ ನಿಧನ

0


ಗೂನಡ್ಕ ದರ್ಕಾಸ್ ನಿವಾಸಿ ಮಹಮ್ಮದ್‌ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ ೬೭ ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರನ್ನು, ಅಪಾರ ಬಂಧುಗಳನ್ನು ಅಗಲಿದ್ದಾರೆ.