ಸುಳ್ಯ ಪ್ರತಿಭಾ ವಿದ್ಯಾಲಯದ ವಿದ್ಯಾರ್ಥಿಗಳು ಮೊರಾರ್ಜಿ ದೇಸಾಯಿ ಶಾಲೆಗೆ ಆಯ್ಕೆ

0

ಸುಳ್ಯದ ಪ್ರತಿಭಾ ವಿದ್ಯಾಲಯದ ವಿದ್ಯಾರ್ಥಿಗಳಾದ ಕು.ಕ್ಷಮಿತಾ ಮತ್ತು ಮಾ| ಕ್ಷಮಿತ್ ರವರು ಪುಂಜಾಲಕಟ್ಟೆಯ ನಾರಾಯಣ ಗುರು ಮೊರಾರ್ಜಿ ದೇಸಾಯಿ ಶಾಲೆಗೆ 6 ನೇ ತರಗತಿಗೆ ಆಯ್ಕೆಯಾಗಿರುತ್ತಾರೆ. ಇವರು ವೆಳಾಲು ದ.ಕ.ಜಿ.ಪಂ.ಸರಕಾರಿ ಶಾಲೆಯ ವಿದ್ಯಾರ್ಥಿಗಳು.