ಆ. 13 : ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ಗುತ್ತಿಗಾರಿನಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಮತ್ತು ರಕ್ತದಾನಿಗಳಿಗೆ ಸನ್ಮಾನ

0

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ) ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ., ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ, ಗ್ರಾಮ ಪಂಚಾಯತ್ ಗುತ್ತಿಗಾರು, ಪ್ರಾಥಮಿಕ ಅರೋಗ್ಯ ಕೇಂದ್ರ ಗುತ್ತಿಗಾರು, ಲಯನ್ಸ್ ಕ್ಲಬ್ ಅರಿಯಡ್ಕ ಉಡುಪಿ ವಲಯ ಇವುಗಳ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಆ. 13 ರಂದು ಗುತ್ತಿಗಾರಿನ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ರಕ್ತದಾನ ಮಾಡುವ ರಕ್ತದಾನಿಗಳನ್ನು ಸನ್ಮಾನಿಸುವ ಕಾರ್ಯಕ್ರಮನ್ನು ಕೂಡ ಹಮ್ಮಿಕೊಳ್ಳಲಾಗಿದೆ.

ವ್ಯವಸ್ಥೆಯ ದೃಷ್ಟಿಯಿಂದ ರಕ್ತದಾನಿಗಳು ನೋಂದಣಿ ಮಾಡಲು ವಿನಂತಿಸಲಾಗಿದೆ. ಮೊ : 9480199711