Home ಇತ್ತೀಚಿನ ಸುದ್ದಿಗಳು ಪಂಜ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

ಪಂಜ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

0

ಭಾರತ ಗ್ರಂಥಾಲಯ ವಿಜ್ಞಾನ ಪಿತಾಮಹ ಪದ್ಮಶ್ರೀ ಡಾ. ಎಸ್.ಆರ್ ರಂಗನಾಥನ್ ಅವರ 131 ನೇ ಜನ್ಮದಿನಾಚರಣೆಯನ್ನು ಆ.12 ರಂದು ಪಂಜ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ಪಂಜ ಇದರ ಕಾರ್ಯದರ್ಶಿ ಲ.ವಾಸುದೇವ ಮೇಲ್ಪಾಡಿ ಯವರು ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ “ಮಕ್ಕಳು ಓದುವ ಹವ್ಯಾಸವನ್ನು ಬೆಳೆಸಿ ಕೊಳ್ಳಿ”.ಎಂದು ಹೇಳಿದರು ಕಾರ್ಯಕ್ರಮದಲ್ಲಿ ಗ್ರಂಥಪಾಲಕಿ ಶ್ರೀಮತಿ ಚಿತ್ರಕಲಾ ಬೊಳ್ಳಾಜೆ ಹಾಗೂ ಶಾಲಾ ಮಕ್ಕಳು ಭಾಗವಹಿಸಿದರು.

NO COMMENTS

error: Content is protected !!
Breaking