ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0


ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಠಾರದಲ್ಲಿ 76ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಅಧ್ಯಕ್ಷ ಅಶೋಕ್ ಕುಮಾರ್ ರೈ ಯವರು ಧ್ವಜಾರೋಹಣಗೈದರು. ಸಂಘದ
ಸದಸ್ಯರು, ನಿರ್ದೇಶಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.