ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.


ಗ್ರಾಮ ಪಂಚಾಯತ್ ನಿಯೋಜಿತ ಅಧ್ಯಕ್ಷೆ ಶ್ರೀಮತಿ ನಮಿತಾ ರೈ ಧ್ವಜಾರೋಹಣ ನೆರವೇರಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ,ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ತಿರುಮಲೇಶ್ವರ ಹಾಗೂ ಸಿಬ್ಬಂದಿ ವರ್ಗದವರು,ಗ್ರಾಮಸ್ಥರು,ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.