ಹರಿಹರ ಪಲ್ಲತಡ್ಕ ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವ

0

ಹರಿಹರ ಪಲ್ಲತಡ್ಕ ಗ್ರಾ.ಪಂ ನಲ್ಲಿ ಇಂದು ಬೆಳಗ್ಗೆ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಜಯಂತ ಬಾಳುಗೋಡು ಧ್ವಜಾರೋಹಣ ಮಾಡಿದರು.

ಈ ಸಂದರ್ಭ ಗ್ರಾ.ಪಂ ನ ಉಪಾಧ್ಯಕ್ಷ ವಿಜಯಕುಮಾರ್ ಅಂಙಣ, ಗ್ರಾ.ಪಂ ಸದಸ್ಯರು ಗಳಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ, ಪಿಡಿಒ ಪುರುಷೋತ್ತಮ ಮಣಿಯಾನ ಮನೆ, ಗ್ರಾ.ಪಂ ಸಿಬ್ಬಂದಿಗಳಾದ ಪ್ರಿಯ ಕಲ್ಲೇಮಠ, ಜಯಕುಮಾರ್, ಇಂದಿರಾಂಭ ಮತ್ತಿತರರು ಉಪಸ್ಥಿತರಿದ್ದರು.