














ಪೆರುವಾಜೆ ಗ್ರಾಮದ ಮುರ್ಕೆತ್ತಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.
ಗ್ರಾಮ ಪಂಚಾಯತ್ ನಿಯೋಜಿತ ಉಪಾಧ್ಯಕ್ಷೆ ಶಹಿನಾಜ್ ಅಬ್ದುಲ್ ರಹೀಂ ಧ್ವಜಾರೋಹಣ ನೆರವೇರಿಸಿದರು.
ಬಾಲವಿಕಾಸ ಸಮಿತಿ ಅಧ್ಯಕ್ಷೆ ವಂದನಾ ಅಧ್ಯಕ್ಷ ತೆ ವಹಿಸಿದ್ದರು.
ಪಂಚಾಯತ್ ಸದಸ್ಯ ಸಚಿನ್ ರಾಜ್ ಶೆಟ್ಟಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಶರೀಫ್, ಇಬ್ರಾಹಿಂ ಅಂಬಟೆಗದ್ದೆ, ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ, ವೆಂಕಪ್ಪ ಗೌಡ, ಜ್ಞಾನದೀಪ ಸ್ಯ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು,ಪೋಷಕರು ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.







