ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾನ್ಯಡ್ಕ ಇಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮೇದಪ್ಪ ಗೌಡ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.
















ಶಾಲಾ.ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ಹೇಮಾ ಆಲಾಜೆ, ಮುಖ್ಯ ಶಿಕ್ಷಕರಾದ ಶ್ರೀಮತಿ ಅಮೃತ ವಾಗ್ಲೆ ಮತ್ತು ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು ಹಾಗೂ ಊರಿನ ವಿದ್ಯಾ ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.









