ಎಡಮಂಗಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ

0

ಎಡಮಂಗಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗೀತಾ ಪ್ರವೀಣ್ ರೈ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಸದಸ್ಯರು, ಸ್ಥಳೀಯ ಸ.ಹಿ.ಪ್ರಾ. ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಪಂಚಾಯತ್ ಪಿಡಿಒ ಗೋಪಿನಾಥ್ ಮತ್ತು ಸಿಬ್ಬಂದಿ ವರ್ಗ, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಳ್ಗೊಂಡರು.