ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಮತ್ತು ಸಂಪಾಜೆ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ

0

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಮತ್ತು ಸಂಪಾಜೆ ಬೂತ್ ವತಿಯಿಂದ 77ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಸಂಪಾಜೆಯ ದೊಡ್ಡಡ್ಕದಲ್ಲಿ ನಡೆಯಿತು.ಧ್ವಜರೋಹಣವನ್ನು ಮುಜಾಫರ್ ನೆರವೇರಿಸಿದರು.