ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.


ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮೋಹನ ರಾಮ್ ಸುಳ್ಳಿ ಧ್ವಜಾರೋಹಣ ಮಾಡಿದರು. ಕಾರ್ಯನಿರ್ವಹಣಾಧಿಕಾರಿ ಡಾlನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಸ್ಥಾನದ ಸಿಬ್ಬಂದಿಗಳು, ಭದ್ರತಾ ಸಿಬ್ಬಂದಿಗಳು ಉಪಸ್ಥಿತರಿದ್ದರು.