ಮಂಡೆಕೋಲು : ನೂತನ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

0

ಮಂಡೆಕೋಲು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಕುಶಲ ಉದ್ದಂಪಾಡಿ‌ ಹಾಗೂ ಉಪಾಧ್ಯಕ್ಷ ರಾಗಿ ಪ್ರತಿಮಾ ಹೆಬ್ಬಾರ್ ಆಯ್ಕೆಯಾಗಿದ್ದು, ಇಂದು ಅಧಿಕಾರ ವಹಿಸಿಕೊಂಡರು.

ಪಂಚಾಯತ್ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಉಪಾಧ್ಯಕ್ಷ ‌ಅನಿಲ್ ತೋಟಪ್ಪಾಡಿ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ‌ ಅಧಿಕಾರ ಹಸ್ತಾಂತರ ‌ಮಾಡಿದರು.
ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.