














ಹರಿಹರ ಪಲ್ಲತಡ್ಕ ಗ್ರಾ.ಪಂ.ನ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಅವರ ಅಧಿಕಾರ ಸ್ವೀಕಾರ ಇಂದು ನಡೆಯಿತು. ನೂತನ ಅಧ್ಯಕ್ಷರಾಗಿ ವಿಜಯಕುಮಾರ್ ಅಂಙಣ, ಉಪಾಧ್ಯಕ್ಷರಾಗಿ ಜಯಂತ ಬಾಳುಗೋಡು ತಮ್ಮ ಅಧಿಕಾರ ಸ್ವೀಕರಿಸಿದರು. ಪಿಡಿಒ ಪುರುಷೋತ್ತಮ ಮಣಿಯಾನ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.










