ಸುಳ್ಯ ಶ್ರೀ ಶಾರದಾ ಮಹಿಳಾ ಪ.ಪೂ.ಕಾಲೇಜಿನಲ್ಲಿ ಮಾದಕ ದ್ರವ್ಯಗಳ‌ ಮಾಹಿತಿ ಕಾರ್ಯಕ್ರಮ

0

ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಅಗಸ್ಟ್ 16ರಂದು ಮಾದಕ ದ್ರವ್ಯಗಳ ಜಾಗೃತಿ ಕಾರ್ಯಕ್ರಮವು ನಡೆಯಿತು.

ಸುಳ್ಯ ಪೊಲೀಸ್ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಸರಸ್ವತಿಯವರು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ. ಕೆ ವಹಿಸಿದ್ದರು. ಸಂಸ್ಥೆಯ ಬೋಧಕ ಭೋದಕೇ ತರ ಮತ್ತು ವಿದ್ಯಾರ್ಥಿನಿ ವೃಂದದವರು ಉಪಸ್ಥಿತರಿದ್ದರು.