ಸುಬ್ರಹ್ಮಣ್ಯ ಗ್ರಾ.ಪಂ ನಲ್ಲಿ ಆ.15 ರಂದು ಬೆಳಗ್ಗೆ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷೆ ಲಲಿತಾ ಗುಂಡಡ್ಕ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಪಿಡಿಒ ಆಕಾಶ್, ಕಾರ್ಯದರ್ಶಿ ಮೋನಪ್ಪ ಡಿ, ರವಿ ಕಕ್ಕೆಪದವು, ವಿಶ್ವನಾಥ ನಡುತೋಟ, ಜಯಪ್ರಕಾಶ್ ಕೂಜುಗೋಡು, ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯರು, ಸುಬ್ರಹ್ಮಣ್ಯ ಗ್ರಾ.ಪಂ ಸಿಬ್ಬಂದಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.