ಸುಬ್ರಹ್ಮಣ್ಯ ಗ್ರಾಂ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

0

ಸುಬ್ರಹ್ಮಣ್ಯ ಗ್ರಾಮ ಪಂಚಾಯತಿನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆ.17 ರಂದು ನಡೆಯಿತು.

ಅಧ್ಯಕ್ಷರಾಗಿ ಸುಜಾತ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ವೆಂಕಟೇಶ್ ಎಚ್ ಎಲ್ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷರಾದ ಲಲಿತಾ ಗುಂಡಡ್ಕ ಹಾಗೂ ನಿಕಟಪೂರ್ವ ಉಪಾಧ್ಯಕ್ಷರಾದ ಸವಿತಾ ಭಟ್ ಉಪಸ್ಥಿತರಿದ್ದರು. ಪಿಡಿಒ ಆಕಾಶ್, ಕಾರ್ಯದರ್ಶಿ ಮೋನಪ್ಪ, ಗ್ರಾ.ಪಂ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತದ್ದರು.