ಆ.20 ರಂದು‌ ಸುಳ್ಯದ ಬಂಟರ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು 108 ನೇ ಜನ್ಮ ದಿನಾಚರಣೆ

0

ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ನಾಯಕ, ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜು ಅರಸುರವರ 108 ನೇ ಜನ್ಮ ದಿನಾಚರಣೆ ಸಮಾರಂಭ ಆ.20 ರಂದು‌ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ.

ಸಭಾ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧಕರಿಗೆ ಗೌರವ, ಬಳಿಕವೂ ಸಾಂಸ್ಕೃತಿಕ ಸಂಭ್ರಮ ನಡೆಯಲಿದೆ.