ಮರ್ಕಂಜ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾಗಿ ಗಣೇಶ್ ಎಂ.ಟಿ ಆಗಮನ

0

ಮರ್ಕಂಜ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾಗಿ ಗಣೇಶ್ ಎಂ.ಟಿ ಆ.9 ರಂದು ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ದೇವಚಳ್ಳ ಗ್ರಾಮದ ಮಾವಜಿಯವರಾಗಿರುವ ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.