ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ ನಡೆಯಿತು.
ಪ್ರಧಾನ ಅರ್ಚಕ ಶ್ರೀಹರಿ ಕುಂಜೂರಾಯರು ವೈದಿಕ ಕಾರ್ಯಕ್ರಮ ನಡೆಸಿದರು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಸದಸ್ಯರು ವರಮಹಾಲಕ್ಷ್ಮಿ ಪೂಜಾ ಸಮಿತಿ ಗೌರವಾಧ್ಯಕ್ಷೆ ಗುಣವತಿ ನಾವೂರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.