ಪೆರುವಾಜೆ ಶ್ರೀ ಜಲದುರ್ಗದೇವಿ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ದೇವರಮಾರು ನಾಗಸಾನಿಧ್ಯದಲ್ಲಿ ನಾಗರಪಂಚಮಿ ಆಚರಣೆ ಆ.21 ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಹಾಗೂ ಸದಸ್ಯರು,ಸಿಬ್ಬಂದಿ ವರ್ಗದವರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.