ಅಡ್ಕಾರು ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಕ್ಷೇತ್ರದಲ್ಲಿ ನಾಗರಪಂಚಮಿ ಆಚರಣೆ

0

ಜಾಲ್ಸೂರು ಗ್ರಾಮದ ಅಡ್ಕಾರು ಅಂಜನಾದ್ರಿಯ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ನಾಗರಪಂಚಮಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಶಿವರಾಮ ರೈ ಕುರಿಯಗುತ್ತು ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.