ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ನಾಗರ ಪಂಚಮಿ

0

ಇಸ್ರೋ ಚಂದ್ರಯಾನ 3 ನೌಕೆಯ ಯಶಸ್ವಿಗಾಗಿ ಸೇವೆ, ಪ್ರಾರ್ಥನೆ

ನಾಗಾರಾಧನೆಯ ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದು ನಾಗರ ಪಂಚಮಿ ಸಂಭ್ರಮದಿಂದ ಆಚರಿಸಲಾಯಿತು.

ಇದೇ ವೇಳೆ ಇಸ್ರೋ ಚಂದ್ರಯಾನ 3 ನೌಕೆಯು ಯಶಸ್ವಿಗಾಗಿ ಇಸ್ರೋದ ಹೆಸರಿನಲ್ಲಿ ವಿಶೇಷ ಸೇವೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಹೆಮ್ಮೆಯ ISRO
ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಗಾಗಿ ಚಂದ್ರನ
ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ ಮತ್ತು
ಭಾರತದ ಹೆಸರು ಪ್ರಪಂಚದಲ್ಲೆ
ಅಗ್ರಗಣ್ಯವಾಗಲಿ ಎಂದು ಪಂಚಮಿಯ ದಿನವಾದ ಪ್ರಾರ್ಥಸಿಸಲಾಯಿತು.


ಶ್ರೀ ನಾಗದೇವರಿಗೆ ಹಾಲೆರೆದು ನಾಗ ತಂಬಿಲ(ಕಾರ್ತೀಕ ಪೂಜೆ)ನಡೆಸಿ ನಡೆಸಲಾಯಿತು. ದೇವಸ್ಥಾನದ ಆಡಳಿತ
ಮಂಡಳಿ ಮತ್ತು ಸಿಬ್ಬಂದಿಗಳು, ಬಕ್ತಾಧಿಗಳು ಉಪಸ್ಥಿತರಿದ್ದರು.