ಮರ್ಕಂಜ : ಮಿನುಂಗೂರು ದೇವಸ್ಥಾನದಲ್ಲಿ ಶ್ರಮದಾನ

0

ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ಸಾರ್ವಜನಿಕ ಶ್ರಮದಾನವು ನಡೆಯುತ್ತಿದ್ದು, ಇತ್ತೀಚೆಗೆ ನಡೆದ ಶ್ರಮದಾನ ದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಂಡದ ಸದಸ್ಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಬಯಲು ವಾರು ಸಮಿತಿಯವರು ಹಾಗೂ ಸದ್ರಿ ದೇವಾಲಯದ ಎಲ್ಲಾ ಸಮಿತಿಯ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದರು.