ಮೇದಿನಡ್ಕದಲ್ಲಿ ನಾಗರ ಪಂಚಮಿ ಆಚರಣೆ

0

ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ನಾಗನ ಕಟ್ಟೆಯಲ್ಲಿ ಶ್ರೀ ನಾಗ ದೇವರಿಗೆ ಹಾಲಿನ ಅಭಿಷೇಕದೊಂದಿಗೆ ವಿಶೇಷ ಪೂಜೆ ನಡೆಯಿತು. ಪೂಜಾ ವಿಧಿ ವಿಧಾನವನ್ನು ಗಣೇಶ್ ಭಟ್ ನಡೆಸಿಕೊಟ್ಟರು,ಈ ಸಂದರ್ಭದಲ್ಲಿ ಸ್ಥಳೀಯ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.