ಕುಕ್ಕಟ್ಟೆ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ನಾಗರಪಂಚಮಿ

0

ಮುರುಳ್ಯ ಗ್ರಾಮದ ಕುಕ್ಕಟ್ಟೆ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಕ್ಷೇತ್ರದ ಪುರೋಹಿತರಾದ ಬಾಲಕೃಷ್ಣ ಕುಕ್ಕಟ್ಟೆಯವರ ವೈದಿಕ ಕಾರ್ಯಕ್ರಮಗಳೊಂದಿಗೆ ನಾಗತಂಬಿಲ ಸೇವೆ ನಡೆಯಿತು.