ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆ

0


ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್ ಹಾಗೂ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ಆತ್ಮಕ್ಕೆ ಶಾಂತಿಯನ್ನು ಕೋರಿ ಮೌನ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.