ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಆ.22 ರಂದು ನಡೆಯಿತು.


ಸ್ಪರ್ಧಾ ಸಂಯೋಜಕರಾದ ದಯಾನಂದ ಕೊರತ್ತೋಡಿ ಪ್ರಸ್ತಾವಿಕವಾಗಿ ಮಾತನಾಡಿದರು.
ಶಾಲಾ ಮುಖ್ಯ ಗುರುಗಳಾದ ಗಧದರ ಬಾಳುಗೋಡುರವರು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಸುದ್ದಿ ಪತ್ರಿಕೆಯ ವ್ಯವಸ್ಥಾಪಕರಾದ ಯಶ್ವಿತ್ ಕಾಳಮ್ಮನೆ, ವರದಿಗಾರರಾದ ಶಿವರಾಮ ಕಜೆಮೂಲೆ ಹಾಗೂ ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.