ಗೂನಡ್ಕ ಮಾರುತಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಗೂನಡ್ಕ ಮಾರುತಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಆ.24 ರಂದು ನಡೆಯಿತು.

ಸುದ್ದಿ ಚಾನೆಲ್ ಮುಖ್ಯಸ್ಥರಾದ ದುರ್ಗಾಕುಮಾರ್ ನಾಯರ್ ಕೆರೆ ಹಾಗೂ ವರದಿಗಾರ ಕೃಷ್ಣ ಬೆಟ್ಟ ಬಹುಮಾನ ವಿತರಿಸಿದರು. ಸಂಸ್ಥೆಯ ಪ್ರಾಂಶುಪಾಲೆ ಶ್ರೀಮತಿ ಶೋಭಾ ಕಿಶೋರ್ ಕುಮಾರ್ ಸ್ವಾಗತಿಸಿದರು.